ಹುಬ್ಬಳ್ಳಿ ಶಿರಸಿ ಮಾರ್ಗದಲ್ಲಿ ಅಪಘಾತ – 12/2/1937 ಚಕ್ಕಡಿ ಗಾಡಿ ನೂಕಿದ ನೆಹರು!


ಹುಬ್ಬಳ್ಳಿಯಿಂದ ಶಿರಸಿಗೆ ಸಂಚರಿಸುತ್ತಿದ್ದ ಜವಾಹರ್ ನೆಹರು ಪ್ರಯಾಣ ಮಾಡುತ್ತಿದ್ದ ಕಾರು ಚಕ್ಕಡಿಗೆ ಡಿಕ್ಕಿ ಹೊಡೆದಿದೆ. ಎತ್ತು ನೊಗ ತಪ್ಪಿಸಿಕೊಂಡು ಬಚಾವಾಗಿದೆ. ತಗ್ಗಿನಲ್ಲಿ ಇಳಿದ ಗಾಡಿಯನ್ನು ಪುನಃ ರಸ್ತೆಗೆ ತರಲು ಪ್ರಯಾಸ ಪಡಬೇಕಾಯಿತು. ಈ ಸಂದರ್ಭದಲ್ಲಿ ನೆಹರು ಕಾರು ಇಳಿದು ಎತ್ತಿನ ಗಾಡಿಯ ಚಕ್ರ ನೂಕಿದರು.

ಗಾಡಿಗೆ ಪುನಃ ಎತ್ತು ಕಟ್ಟಿದ ಬಳಿಕ ನೆಹರು ಕಾರು ಪ್ರಯಾಣ ಮುಂದುವರಿಸಿತು.

‘ರಸ್ತೆ ಕೆಟ್ಟದಾಗಿದೆ. ನಿಧಾನಕ್ಕೆ ಹೋಗಿ ‘ ಎಂದು ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಸಂಚರಿಸುವಾಗ ಚಾಲಕನಿಗೆ ನೆಹರು ಹೇಳಿದರು.

12-2-1937
ಶಿರಸಿ ವರದಿ

ಮಾಹಿತಿ: ಶಿವಾನಂದ ಕಲವೆ


Discover more from Suggi Sampada

Subscribe to get the latest posts sent to your email.

Leave a Reply

You cannot copy content of this page

Discover more from Suggi Sampada

Subscribe now to keep reading and get access to the full archive.

Continue reading